TA Army Recruitment 2026: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ! 3,806 ಹುದ್ದೆಗಳಿಗೆ ಬೃಹತ್ ನೇಮಕಾತಿ – ಇಂದೇ ಅರ್ಜಿ ಸಲ್ಲಿಸಿ!
ನಮಸ್ಕಾರ ಸ್ನೇಹಿತರೇ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕು, ದೇಶದ ಗಡಿ ಕಾಯಬೇಕು ಎಂಬ ಕನಸು ಹೊತ್ತಿರುವ ಯುವಕರಿಗೆ ಇಲ್ಲಿದೆ ಒಂದು ಭರ್ಜರಿ ಸಿಹಿಸುದ್ದಿ! ಭಾರತೀಯ ಪ್ರಾದೇಶಿಕ ಸೇನೆ (Indian Territorial Army) ವತಿಯಿಂದ 2026ನೇ ಸಾಲಿನ ಬೃಹತ್ ನೇಮಕಾತಿ ರ‍್ಯಾಲಿ (Recruitment Rally) ಕುರಿತು ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ನೀವು ಕೇವಲ 10ನೇ ತರಗತಿ ಅಥವಾ ಪಿಯುಸಿ ಪಾಸಾಗಿದ್ದರೂ ಸಾಕು, ದೇಶಸೇವೆಯ ಜೊತೆಗೆ ಗೌರವಯುತವಾದ ಕೇಂದ್ರ ಸರ್ಕಾರಿ ಉದ್ಯೋಗವನ್ನು ಪಡೆಯಬಹುದು. ಈ ಲೇಖನದಲ್ಲಿ ಈ ನೇಮಕಾತಿಯ ಬಗ್ಗೆ … Read more