2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ! ಫೋನ್‌ನಲ್ಲೇ ಮಾರ್ಕ್ಸ್ ಕಾರ್ಡ್ ಡೌನ್‌ಲೋಡ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ!
ಕರ್ನಾಟಕಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಎದೆಬಡಿತ ಜೋರಾಗಿದೆ. 2026ನೇ ಸಾಲಿನ ದ್ವಿತೀಯ ಪಿಯುಸಿ (Karnataka 2nd PUC) ವಾರ್ಷಿಕ ಪರೀಕ್ಷೆಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಎಲ್ಲರ ಕಣ್ಣು ರಿಸಲ್ಟ್ ಮೇಲಿದೆ. “ನನಗೆ ಎಷ್ಟು ಅಂಕ ಸಿಗಬಹುದು?”, “ಯಾವ ದಿನಾಂಕದಂದು ಫಲಿತಾಂಶ ಪ್ರಕಟವಾಗುತ್ತದೆ?” ಎಂಬ ಆತಂಕ ಮತ್ತು ಕುತೂಹಲ ವಿದ್ಯಾರ್ಥಿಗಳು ಮಾತ್ರವಲ್ಲದೆ ಪೋಷಕರಲ್ಲೂ ಮನೆಮಾಡಿದೆ ಈ ಕಾಯುವಿಕೆಗೆ ಶೀಘ್ರದಲ್ಲೇ ತೆರೆಬೀಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ವೇಗಗೊಳಿಸಿದ್ದು, ಫಲಿತಾಂಶ ಪ್ರಕಟಿಸಲು … Read more