8000+ ಕರ್ನಾಟಕ ಪೊಲೀಸ್ ಹುದ್ದೆಗಳಿಗೆ ಬೃಹತ್ ನೇಮಕಾತಿ! SSLC ಆಗಿದ್ರು ಸಾಕು Apply ಮಾಡಿ
ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಕರ್ನಾಟಕದ ಯುವಕರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ! ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆ ಶೀಘ್ರದಲ್ಲೇ ದೊಡ್ಡ ಮಟ್ಟದ ನೇಮಕಾತಿ ಅಭಿಯಾನ ಆರಂಭಿಸಲು ಸಜ್ಜಾಗಿದೆ. ಅಂದಾಜು 8176 ಪೊಲೀಸ್ ಕಾನ್ಸ್ಟೇಬಲ್ ಮತ್ತು ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳು ಭರ್ತಿ ಆಗಲಿದ್ದು, ಈ ಬಾರಿ ಸಾವಿರಾರು ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ಕನಸು ಸಾಕಾರವಾಗುವ ಸಾಧ್ಯತೆ ಇದೆ. 👉 ಇನ್ನೂ ಅಧಿಕೃತ ನೋಟಿಫಿಕೇಶನ್ ಬಿಡುಗಡೆಯಾಗಿಲ್ಲ, ಆದರೆ ಶೀಘ್ರದಲ್ಲೇ ಅರ್ಜಿ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆ ಇದೆ. ಹುದ್ದೆಗಳ … Read more