ಕರ್ನಾಟಕ ಹೈಕೋರ್ಟ್‌ನಲ್ಲಿ ಭರ್ಜರಿ ನೇಮಕಾತಿ! ಪದವಿ ಅಗಿದ್ರು ಸಾಕು ಇಂದೇ ಅರ್ಜಿ ಸಲ್ಲಿಸಿ
ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಇದೀಗ ದೊಡ್ಡ ಅವಕಾಶ ಸಿಕ್ಕಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಇದು ಸುವರ್ಣ ಅವಕಾಶ ಎನ್ನಬಹುದು. ಕರ್ನಾಟಕ ಹೈಕೋರ್ಟ್ ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು, ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರುದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು. ಈಗಾಗಲೇ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 15, 2026 ಕೊನೆಯ ದಿನಾಂಕವಾಗಿದೆ. ಹುದ್ದೆಗಳ ಸಂಪೂರ್ಣ ವಿವರ ಈ ನೇಮಕಾತಿಯಡಿಯಲ್ಲಿ ಒಟ್ಟು 70 … Read more