ಕೃಷಿ ಪದವೀಧರರೇ ಗಮನಿಸಿ: ಸರ್ಕಾರಿ ಕೆಲಸದ ಸುವರ್ಣಾವಕಾಶ! 890 ಎಒ ಮತ್ತು ಎಎಒ ಹುದ್ದೆಗಳಿಗೆ ಕೆಇಎ ಅರ್ಜಿ ಆಹ್ವಾನ
ನೀವು ಕೃಷಿ ಪದವೀಧರರೇ? ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಸಿಹಿಸುದ್ದಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕೃಷಿ ಇಲಾಖೆಯಲ್ಲಿನ ಖಾಲಿ ಇರುವ ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಲಕ್ಷಕ್ಕೂ ಅಧಿಕ ಸಂಬಳ ಪಡೆಯುವ ಈ ಗೌರವಾನ್ವಿತ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ. ಹುದ್ದೆಗಳ ವಿವರ: ಒಟ್ಟು 890 ಅಭ್ಯರ್ಥಿಗಳನ್ನು ಈ ಬಾರಿ ಆಯ್ಕೆ ಮಾಡಲಾಗುತ್ತಿದೆ. ವೇತನ ಶ್ರೇಣಿ ಎಷ್ಟು? … Read more