ಚಿನ್ನ,ಬೆಳ್ಳಿ ಆಮದು ಸುಂಕ ಶೇ.6 ರಿಂದ 15ಕ್ಕೆ ಏರಿಕೆ.! ಬಂಗಾರ ಪ್ರಿಯರಿಗೆ ಬಿಗ್ ಶಾಕ್‌

Gold Price Kannada

ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಚಿನ್ನದ ಬೆಲೆ (Gold Price) ನಡುವೆ ಇದೀಗ ಕೇಂದ್ರ ಸರ್ಕಾರ ಮತ್ತೊಂದು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂ ಸೇರಿದಂತೆ ಅಮೂಲ್ಯ ಲೋಹಗಳ ಮೇಲಿನ ಆಮದು ಸುಂಕವನ್ನು (Import Duty) ಈ ಹಿಂದೆ ಇದ್ದ ಶೇ.6ರಿಂದ ನೇರವಾಗಿ ಶೇ.15ಕ್ಕೆ ಏರಿಸಲಾಗಿದೆ. ಹಣಕಾಸು ಸಚಿವಾಲಯದ ಹೊಸ ಅಧಿಸೂಚನೆಯ ಪ್ರಕಾರ ಪರಿಷ್ಕೃತ ದರಗಳು ಇಂದಿನಿಂದಲೇ (ಮೇ 13, 2026) ಜಾರಿಗೆ ಬಂದಿವೆ. ಈ ನಿರ್ಧಾರದ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ದೇಶದ … Read more