ಬಾಡಿಗೆದಾರರಿಗೆ ಸಿಹಿಸುದ್ದಿ! ಮಾದರಿ ಬಾಡಿಗೆ ಕಾಯ್ದೆ-2026 ಜಾರಿ: ಏನೆಲ್ಲಾ ಬದಲಾವಣೆಗಳಾಗಲಿವೆ?
ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಕೇಂದ್ರ ಸರ್ಕಾರವು ದೊಡ್ಡ ಸಿಹಿಸುದ್ದಿ ನೀಡಿದೆ. ದೇಶಾದ್ಯಂತ ‘ಮಾದರಿ ಬಾಡಿಗೆ ಕಾಯ್ದೆ-2026’ ಅನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಯು ಬಾಡಿಗೆದಾರರಿಗೆ ಹೆಚ್ಚಿನ ರಕ್ಷಣೆ ನೀಡಲಿದ್ದು, ಬಾಡಿಗೆ ಮಾರುಕಟ್ಟೆಯಲ್ಲಿ ಪಾರದರ್ಶಕತೆ ತರಲು ಸಹಾಯ ಮಾಡುತ್ತದೆ. ಈ ನೂತನ ಕಾನೂನು ಜಾರಿಗೆ ಬಂದಿರುವುದರಿಂದ ಬಾಡಿಗೆದಾರರಿಗೆ ಹೆಚ್ಚಿನ ಸುರಕ್ಷತೆ ದೊರೆಯಲಿದೆ, ಮತ್ತು ಸೆಕ್ಯೂರಿಟಿ ಡಿಪಾಸಿಟ್ ವಿಷಯದಲ್ಲಿ ಸಾಮಾನ್ಯ ಜನರಿಗೆ ದೊಡ್ಡ ರಿಲೀಫ್ ಸಿಗಲಿದೆ. ಬಾಯಿ ಮಾತಿನ ಒಪ್ಪಂದಗಳಿಗೆ ಇನ್ಮುಂದೆ ಬೆಲೆ ಇರುವುದಿಲ್ಲ ಮತ್ತು ಮಾಲೀಕರು ತಮ್ಮ ಇಷ್ಟ … Read more