ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ! ಹೊಸ ಹೆಸರು ಸೇರಿಸಲು ಮಾರ್ಚ್ 31 ಡೆಡ್ಲೈನ್
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. 2026ನೇ ಸಾಲಿಗೆ ಸಂಬಂಧಿಸಿದಂತೆ ರೇಷನ್ ಕಾರ್ಡ್ (Ration Card) ತಿದ್ದುಪಡಿ, ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಲು ಸರ್ಕಾರ ಅವಕಾಶ ನೀಡಿದೆ. ಸಾರ್ವಜನಿಕರು ಈ ಪ್ರಕ್ರಿಯೆಯನ್ನು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಪೂರ್ಣಗೊಳಿಸಬಹುದು. ವಿಶೇಷವಾಗಿ ನಿಮ್ಮ ರೇಷನ್ ಕಾರ್ಡ್ನಲ್ಲಿ ಹೆಸರು ತಪ್ಪು, ಹೊಸ ಸದಸ್ಯರ ಸೇರ್ಪಡೆ ಅಥವಾ ವಿಳಾಸ ಬದಲಾವಣೆ ಇದ್ದರೆ 2026 ಮಾರ್ಚ್ 31ರೊಳಗೆ … Read more