ವಿಕಾಸ್ ಬ್ಯಾಂಕ್‌ನಲ್ಲಿ 46 ಹುದ್ದೆಗಳಿಗೆ ಅರ್ಜಿ ಆಹ್ವಾನ.! SSLC ಆದವರಿಗೂ ಇದೆ ಚಾನ್ಸ್

vikas bank recruitment 2026

ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಕಾಯುತ್ತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ‘ವಿಕಾಸ್ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್’ (Vikas Bank) ವಿವಿಧ 46 ಹುದ್ದೆಗಳ ಭರ್ತಿಗೆ ಅದ್ಧೂರಿ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ವಿಶೇಷವೆಂದರೆ, ಕೇವಲ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೂ ಇಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಅವಕಾಶವಿದೆ. ಯಾವೆಲ್ಲಾ ಹುದ್ದೆಗಳಿವೆ? ಈ ನೇಮಕಾತಿಯಲ್ಲಿ ಐದು ವಿಭಿನ್ನ ವಿಭಾಗಗಳಲ್ಲಿ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ನಿಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ನೀವು ಅರ್ಜಿ … Read more