ನೂತನ ಸಿಎಂ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ.! ಮುಂದಿನ ನಡೆ ಏನು?

karnataka new cm dk shivakumar

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕೊನೆಗೂ ಆ ದೊಡ್ಡ ಬದಲಾವಣೆಯ ದಿನ ಬಂದೇ ಬಿಟ್ಟಿದೆ! ಕಳೆದ ಕೆಲವು ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಕುತೂಹಲಕ್ಕೆ ಇಂದು ತೆರೆ ಬೀಳುತ್ತಿದ್ದು, ಕನಕಪುರ ಬಂಡೆ, ಒಕ್ಕಲಿಗ ಸಮುದಾಯದ ಬಲಿಷ್ಠ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ಸಂಜೆ 4.05ಕ್ಕೆ ಮಹೂರ್ತ. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಇಂದು ಸಂಜೆ ಸರಿಯಾಗಿ 4.05 ಗಂಟೆಗೆ ಭವ್ಯ ಪ್ರಮಾಣವಚನ ಕಾರ್ಯಕ್ರಮ ಆಯೋಜನೆಗೊಂಡಿದೆ. ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು … Read more