ಕರ್ನಾಟಕ ಹೈಕೋರ್ಟ್‌ನಲ್ಲಿ ಭರ್ಜರಿ ನೇಮಕಾತಿ! ಪದವಿ ಅಗಿದ್ರು ಸಾಕು ಇಂದೇ ಅರ್ಜಿ ಸಲ್ಲಿಸಿ

Karnataka High Court Recruitment 2026

ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಇದೀಗ ದೊಡ್ಡ ಅವಕಾಶ ಸಿಕ್ಕಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಇದು ಸುವರ್ಣ ಅವಕಾಶ ಎನ್ನಬಹುದು. ಕರ್ನಾಟಕ ಹೈಕೋರ್ಟ್ ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು, ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರುದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು. ಈಗಾಗಲೇ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 15, 2026 ಕೊನೆಯ ದಿನಾಂಕವಾಗಿದೆ. ಹುದ್ದೆಗಳ ಸಂಪೂರ್ಣ ವಿವರ ಈ ನೇಮಕಾತಿಯಡಿಯಲ್ಲಿ ಒಟ್ಟು 70 … Read more

SBI ನಲ್ಲಿ 2273 ಹುದ್ದೆಗಳ ಭರ್ಜರಿ ನೇಮಕಾತಿ: ₹9.5 ಲಕ್ಷ ಸಂಬಳ, ಫೆ. 25ರವರೆಗೆ ಅರ್ಜಿಗೆ ಅವಕಾಶ

SBI Recruitment 2026

ಬ್ಯಾಂಕ್ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಅವಕಾಶ ನೀಡಿದೆ. ಸರ್ಕಲ್ ಬೇಸ್ಡ್ ಆಫೀಸರ್ಸ್ (CBO) ಹುದ್ದೆಗಳಿಗೆ ಒಟ್ಟು 2273 ಹುದ್ದೆಗಳ ಭರ್ತಿ ಮಾಡಲು ಎಸ್‌ಬಿಐ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅಖಿಲ ಭಾರತ ಮಟ್ಟದಲ್ಲಿ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮೊದಲು ಘೋಷಿಸಲಾದ ಕೊನೆಯ ದಿನಾಂಕ ಫೆಬ್ರವರಿ 18, 2026 ಆಗಿತ್ತು. ಇದೀಗ ಅದನ್ನು ಫೆಬ್ರವರಿ 25, 2026 ರವರೆಗೆ ವಿಸ್ತರಿಸಲಾಗಿದೆ. ಪ್ರಮುಖ ಮಾಹಿತಿ ಒಂದೇ … Read more