SSLC ಪಾಸ್ ಮಾಡಿದ್ರೆ ಸಾಕು: ಆಧಾರ್ ಸೇವಾ ಕೇಂದ್ರದಲ್ಲಿ ಭರ್ಜರಿ ನೇಮಕಾತಿ!
ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವವರಿಗೆ ಇದು ಸುವರ್ಣ ಅವಕಾಶ. ಆಧಾರ್ ಸೇವಾ ಕೇಂದ್ರದಲ್ಲಿ (Aadhaar Seva Kendra) ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ಭಾರೀ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 253 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಭಾರತದೆಲ್ಲೆಡೆ ಕೆಲಸ ಮಾಡುವ ಅವಕಾಶ ಇದರಲ್ಲಿ ಲಭ್ಯವಿದೆ. 10ನೇ ತರಗತಿ, 12ನೇ ತರಗತಿ, ಐಟಿಐ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳೂ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಸರ್ಕಾರದ ವ್ಯವಸ್ಥೆಯಲ್ಲಿ ಸ್ಥಿರ ಕೆಲಸ ಬೇಕೆಂದು ಕಾಯುತ್ತಿರುವವರಿಗೆ ಇದು ಒಳ್ಳೆಯ ಅವಕಾಶ. … Read more