Electric Safety Alert: ಈ ನಂಬರ್‌ಗಳನ್ನು ಈಗಲೇ ಫೋನ್‌ನಲ್ಲಿ ಸೇವ್ ಮಾಡಿ

BESCOM Helpline Number

ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪೂರ್ವ ಮುಂಗಾರು ಮಳೆಯ ಅಬ್ಬರ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ, ಗಾಳಿ ಮತ್ತು ಗುಡುಗು ಮಿಂಚಿನಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಆಗುತ್ತಿದೆ. ಅದರಲ್ಲೂ ಮುಖ್ಯವಾಗಿ ವಿದ್ಯುತ್ ಸಂಬಂಧಿತ ಅಪಘಾತಗಳ ಅಪಾಯ ಹೆಚ್ಚಾಗಿದೆ ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ Bangalore Electricity Supply Company Limited ಸಾರ್ವಜನಿಕರ ಸುರಕ್ಷತೆಗಾಗಿ ಕೆಲವು ಪ್ರಮುಖ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ನೀವು ಮತ್ತು ನಿಮ್ಮ ಕುಟುಂಬ … Read more