BPL/APL ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ? ಕೊನೆಯ ದಿನಾಂಕ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯದ ಲಕ್ಷಾಂತರ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಇದೀಗ ಮಹತ್ವದ ಮಾಹಿತಿ ಹೊರಬಿದ್ದಿದೆ. ನಿಮ್ಮ ರೇಷನ್ ಕಾರ್ಡ್ನಲ್ಲಿ ಹೆಸರಿನ ತಪ್ಪು ಇದೆಯೇ? ಹೊಸದಾಗಿ ಜನಿಸಿದ ಮಗುವಿನ ಹೆಸರು ಸೇರಿಸಬೇಕಿದೆಯೇ? ಮದುವೆಯಾದ ಬಳಿಕ ಕುಟುಂಬದ ಸದಸ್ಯರ ಹೆಸರು ಸೇರ್ಪಡೆ ಮಾಡಿಸಬೇಕೇ? ಹಾಗಿದ್ದರೆ ಈಗಲೇ ಗಮನಿಸಿ. ಸರ್ಕಾರ ಈಗಿರುವ ರೇಷನ್ ಕಾರ್ಡ್ಗಳಲ್ಲಿ ತಿದ್ದುಪಡಿ ಮಾಡಲು 2027ರ ಮಾರ್ಚ್ 31ರವರೆಗೆ ಅವಕಾಶ ನೀಡಿದೆ. ಹೊಸ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ಗಳ ವಿತರಣೆ ಸದ್ಯಕ್ಕೆ ಸ್ಥಗಿತಗೊಂಡಿದ್ದರೂ, ಈಗಾಗಲೇ ಇರುವ ಕಾರ್ಡ್ಗಳಲ್ಲಿ ಅಗತ್ಯ ಬದಲಾವಣೆಗಳನ್ನು … Read more