ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಕೆಲಸ! ಪರೀಕ್ಷೆನೇ ಇಲ್ಲ, ಸಂದರ್ಶನದ ಮೂಲಕ ಇಂದೇ ಆಯ್ಕೆ
ಬೆಂಗಳೂರು: ಐಟಿ ಹಬ್ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡಬೇಕು ಎಂದುಕೊಂಡಿರುವ ಯುವಕ-ಯುವತಿಯರಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಯಾವುದೇ ಲಿಖಿತ ಪರೀಕ್ಷೆಯ ತಲೆನೋವಿಲ್ಲದೆ, ಕೇವಲ ಒಂದೇ ಒಂದು ಇಂಟರ್ವ್ಯೂ ಮೂಲಕ ನೀವು ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬಹುದು. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಸಿಎಸ್ಐಆರ್ – ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗಶಾಲೆಗಳು (CSIR-NAL) ಖಾಲಿ ಇರುವ ವಿವಿಧ ಪ್ರಾಜೆಕ್ಟ್ ಸ್ಟಾಫ್ (Project Staff) ಹುದ್ದೆಗಳ ಭರ್ತಿಗಾಗಿ ಭರ್ಜರಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಸಂಪೂರ್ಣವಾಗಿ ತಾತ್ಕಾಲಿಕ … Read more