8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಫ್ರೀ ಸೈಕಲ್ ಭಾಗ್ಯ! ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ

Free cycle Yojane

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಇನ್ನೂ ಸವಾಲಿನ ಕೆಲಸವಾಗಿದೆ. ಅನೇಕ ಮಕ್ಕಳು ಪ್ರತಿದಿನ 5 ರಿಂದ 10 ಕಿಲೋಮೀಟರ್‌ಗಳಷ್ಟು ದೂರ ಕಾಲ್ನಡಿಗೆಯಲ್ಲೇ ಶಾಲೆಗೆ ತೆರಳುತ್ತಿದ್ದಾರೆ. ಸಾರಿಗೆ ಸೌಲಭ್ಯ ಕೊರತೆಯಿಂದ ಕೆಲವರು ಶಾಲೆಗೆ ತಡವಾಗಿ ತಲುಪಿದರೆ, ಇನ್ನೂ ಕೆಲವರು ಓದನ್ನೇ ಅರ್ಧಕ್ಕೆ ಬಿಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇದೀಗ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಮಾಡುವ ಸಾಧ್ಯತೆಯ ಕುರಿತು ರಾಜ್ಯದಲ್ಲಿ ಚರ್ಚೆ ಜೋರಾಗಿದೆ. ವಿಶೇಷವಾಗಿ 8ನೇ, 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ಯೋಜನೆ ಜಾರಿಗೆ ಬಂದರೆ … Read more