ಮೇ 1 ರಿಂದ ನಿಮ್ಮ ಜಿಲ್ಲೆಯಲ್ಲಿ ಕರೆಂಟ್ ರೇಟ್ ಎಷ್ಟು? ಇಲ್ಲಿದೆ ಕಂಪ್ಲೀಟ್ ಲಿಸ್ಟ್!

karnataka electricity bill update

ಬೆಂಗಳೂರು: ನೀವು ಬೆಂಗಳೂರಿನಲ್ಲಿ ವಾಸವಿದ್ದೀರಾ? ಅಥವಾ ಮೈಸೂರು ಭಾಗದವರಾ? ಹಾಗಿದ್ದಲ್ಲಿ ಮೇ ತಿಂಗಳಿನಿಂದ ನಿಮ್ಮ ಜೇಬಿಗೆ ಸ್ವಲ್ಪ ಕತ್ತರಿ ಬೀಳಲಿದೆ. ಹೌದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ (ESCOMs) ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ವಿಶೇಷವೆಂದರೆ, ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ದರ ಏರಿಕೆಯಾಗಿದ್ದರೆ, ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದ ಜನರಿಗೆ ದರ ಇಳಿಕೆಯ ಸಿಹಿ ಸುದ್ದಿ ಸಿಕ್ಕಿದೆ. ಈ ಹೊಸ ಬದಲಾವಣೆಗಳು ಮೇ 1, … Read more