ಕೃಷಿ ಭಾಗ್ಯ ಯೋಜನೆ; ರೈತರಿಗೆ ಶೇ 90ರಷ್ಟು ಸಬ್ಸಿಡಿ! ನೀವೂ ಪಡೆಯಿರಿ ಲಾಭ!

krishi bhagya yojana

ನಮ್ಮ ದೇಶದ ಬೆನ್ನೆಲುಬಾದ ರೈತರು ಆರ್ಥಿಕವಾಗಿ ಸದೃಢರಾಗಿರಬೇಕು ಮತ್ತು ಕೃಷಿ ಚಟುವಟಿಕೆಗಳು ಸುಗಮವಾಗಿ ಸಾಗಬೇಕು ಎನ್ನುವುದು ಕರ್ನಾಟಕ ಸರ್ಕಾರದ ಮುಖ್ಯ ಆಶಯ. ಇದಕ್ಕಾಗಿ ‘ಕೃಷಿ ಭಾಗ್ಯ ಯೋಜನೆ’ಯನ್ನು ತರಲಾಗಿದೆ. ರಾಜ್ಯದ ರೈತರಿಗೆ ಕೃಷಿ ಕಾರ್ಯಗಳಿಗೆ ಅನುಕೂಲವಾಗುವಂತೆ ಮತ್ತು ಬೆಳೆಗಳಿಗೆ ನೀರಿನ ಕೊರತೆಯಾಗದಂತೆ ತಡೆಯುವ ಮಹತ್ವಾಕಾಂಕ್ಷಿ ಉದ್ದೇಶದಿಂದ ಈ ಯೋಜನೆ ಜಾರಿಗೊಳ್ಳುತ್ತಿದೆ. ಈ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿವೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಈ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ವಿವರವಾಗಿ ತಿಳಿದುಕೊಳ್ಳೋಣ. ಯೋಜನೆಯಡಿ ರೈತರಿಗೆ ಸಿಗುವ … Read more