LPG ಸಿಲಿಂಡರ್ ಬುಕ್ಕಿಂಗ್‌ಗೆ ಹೊಸ ನಿಯಮ – ಇನ್ನು 25 ದಿನಗಳ ಬಳಿಕ ಮಾತ್ರ ಬುಕ್!

LPG

ದೇಶದಾದ್ಯಂತ ಎಲ್‌ಪಿಜಿ ಗ್ಯಾಸ್ ಬಳಸುವ ಕೋಟ್ಯಂತರ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಅಪ್ಡೇಟ್ ಬಂದಿದೆ. ಗೃಹಬಳಕೆಯ LPG ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಈಗ ದೊಡ್ಡ ಬದಲಾವಣೆ ಮಾಡಲಾಗಿದೆ. ಈ ಹೊಸ ನಿಯಮದ ಪ್ರಕಾರ, ನೀವು ಒಂದು ಬಾರಿ ಸಿಲಿಂಡರ್ ಬುಕ್ ಮಾಡಿದ ಬಳಿಕ ಮತ್ತೆ ಬುಕ್ ಮಾಡಲು ಕನಿಷ್ಠ 25 ದಿನಗಳ ಅಂತರ ಕಡ್ಡಾಯವಾಗಿದೆ. ಇದಕ್ಕೂ ಮೊದಲು ಗ್ರಾಹಕರು ಕೇವಲ 21 ದಿನಗಳ ನಂತರ ಮತ್ತೆ ಸಿಲಿಂಡರ್ ಬುಕ್ ಮಾಡಬಹುದಾಗಿತ್ತು. ಆದರೆ ಈಗ ಸರ್ಕಾರ ಈ ಅವಧಿಯನ್ನು … Read more