ಪ್ರತಿಭಾ ಪುರಸ್ಕಾರ ಹಾಗೂ ಉಚಿತ ನೋಟ್ ಬುಕ್ ಪಡೆಯಲು ಇಲ್ಲಿದೆ ಸುವರ್ಣ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ?

prathibha puraskara scholarship

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಹಂಬಲವಿರುವ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸವಿತಾ ಸಮಾಜವು ಭರ್ಜರಿ ಆಫರ್ ನೀಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾ ಮಟ್ಟದ ‘ಪ್ರತಿಭಾ ಪುರಸ್ಕಾರ’ ಮತ್ತು ‘ಉಚಿತ ನೋಟ್ ಬುಕ್ ವಿತರಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 26ಕ್ಕೆ ಸಂಭ್ರಮದ ಕಾರ್ಯಕ್ರಮ: ರಿಪ್ಪನ್‌ಪೇಟೆ ಹೋಬಳಿ ಸವಿತಾ ಸಮಾಜದ ಅಧ್ಯಕ್ಷರಾದ ಸಿದ್ದಪ್ಪ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಮಾಜದ ಆರ್ಥಿಕವಾಗಿ ಹಿಂದುಳಿದ … Read more