ಮೇ 18ರವರೆಗೆ ಕರ್ನಾಟಕದಲ್ಲಿ ಗುಡುಗು-ಬಿರುಗಾಳಿ ಮಳೆ! ಈ ಜಿಲ್ಲೆಗಳಿಗೆ IMD ಅಲರ್ಟ್
ಕರ್ನಾಟಕದಲ್ಲಿ ಹವಾಮಾನ ಸಂಪೂರ್ಣವಾಗಿ ಆಟವಾಡುತ್ತಿದೆ. ಒಂದೆಡೆ ಉರಿಬಿಸಿಲಿನ ತಾಪಮಾನ ಜನರನ್ನು ಕಂಗಾಲು ಮಾಡುತ್ತಿದ್ದರೆ, ಮತ್ತೊಂದೆಡೆ ದಿಢೀರ್ ಸುರಿಯುತ್ತಿರುವ ಬಿರುಗಾಳಿ ಸಹಿತ ಮಳೆ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಮೇ ತಿಂಗಳ ಕಡುಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ಮುಂಗಾರು ಪೂರ್ವ ಮಳೆ ಸ್ವಲ್ಪ ತಂಪು ನೀಡಿದರೂ, ಗಾಳಿ-ಮಳೆಯ ಅಬ್ಬರ ರೈತರು ಮತ್ತು ಗ್ರಾಮೀಣ ಜನರಿಗೆ ದೊಡ್ಡ ಸಂಕಷ್ಟ ತಂದೊಡ್ಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಇದೀಗ ರಾಜ್ಯಕ್ಕೆ ಮತ್ತೊಂದು ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ ಭಾರೀ ಬದಲಾವಣೆ ಸಂಭವಿಸುವ ಸಾಧ್ಯತೆ … Read more