SBI ಬೃಹತ್ ನೇಮಕಾತಿ: ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಪರೀಕ್ಷೆಇಲ್ಲದೆ ಭರ್ತಿ | SBI Recruitment 2026
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗೌರವಾನ್ವಿತ ಮತ್ತು ಭದ್ರವಾದ ವೃತ್ತಿಜೀವನ ರೂಪಿಸಬೇಕೆಂದು ಹಗಲು ರಾತ್ರಿ ಕನಸು ಕಾಣುತ್ತಿರುವ ಯುವಜನತೆಗೆ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಒಂದು ಅದ್ಭುತ ಅವಕಾಶವನ್ನು ಹೊತ್ತು ತಂದಿದೆ. ನೀವು ಪದವೀಧರರಾಗಿದ್ದು, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸಿದರೆ, ಈ ಮಾಹಿತಿ ನಿಮ್ಮ ಜೀವನವನ್ನೇ ಬದಲಿಸಬಹುದು. ಎಸ್ ಬಿ ಐ ಮ್ಯಾನೇಜರ್ ಮತ್ತು ಸಪೋರ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಖಿಲ ಭಾರತ ಮಟ್ಟದಲ್ಲಿ ಕೆಲಸ ಮಾಡಲು ಬಯಸುವವರಿಗೆ … Read more