ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ! ಮುಂದಿನ ಮುಖ್ಯಮಂತ್ರಿ ಯಾರು?

ಬೆಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಾಗೂ ಅಭೂತಪೂರ್ವ ರಾಜಕೀಯ ಹೈಡ್ರಾಮಾ ಕೊನೆಗೂ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ಇಡೀ ರಾಜ್ಯ ರಾಜಕಾರಣದಲ್ಲಿ ನಡುಕ ಹುಟ್ಟಿಸಿದ್ದಾರೆ. ಇಂದು ಬೆಳಗ್ಗೆ ನಡೆದ ಸಚಿವರ ಅತ್ಯಂತ ಮಹತ್ವದ ‘ಬ್ರೇಕ್​ಫಾಸ್ಟ್​ ಮೀಟಿಂಗ್’ (ಉಪಾಹಾರ ಕೂಟ) ರಾಜ್ಯದ ಮುಂದಿನ ಭವಿಷ್ಯವನ್ನೇ ಬದಲಾಯಿಸಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿ ಎಲ್ಲರಿಗೂ … Read more