SSLC ಫಲಿತಾಂಶ‌ 2026 ಪ್ರಕಟ: ಇಲ್ಲಿದೆ ನೇರ ಲಿಂಕ್

sslc result 2026 check link

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಎದಬಡಿತ ಹೆಚ್ಚಿಸುವ ಕ್ಷಣ ಬಂದೇ ಬಿಟ್ಟಿದೆ! ಕಳೆದ ಹಲವು ದಿನಗಳಿಂದ “ರಿಸಲ್ಟ್ ಯಾವಾಗ?” ಎಂದು ಕಾತರದಿಂದ ಕಾಯುತ್ತಿದ್ದ 8.65 ಲಕ್ಷ ವಿದ್ಯಾರ್ಥಿಗಳಿಗೆ ಇಂದು ದೊಡ್ಡ ದಿನ. ಇಂದು (ಏಪ್ರಿಲ್ 23, 2026) ಮಧ್ಯಾಹ್ನ ಸರಿಯಾಗಿ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಬಿಡುಗಡೆ ಮಾಡಲಿದ್ದು, ರಾಜ್ಯದ 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಶೈಕ್ಷಣಿಕ ಹಣೆಬರಹ ಇಂದು … Read more