BREAKING: SSLC ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ! ನಾಳೆಯೇ ರಿಸಲ್ಟ್; ಮಧು ಬಂಗಾರಪ್ಪ ಅಧಿಕೃತ ಘೋಷಣೆ!
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರ ತಿಂಗಳುಗಳ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. 2026ರ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷಾ ಫಲಿತಾಂಶ ಪ್ರಕಟಕ್ಕೆ ಕೊನೆಗೂ ‘ಮುಹೂರ್ತ’ ಫಿಕ್ಸ್ ಆಗಿದೆ. ಹಲವು ಗೊಂದಲಗಳು, ಅದರಲ್ಲೂ ವಿಶೇಷವಾಗಿ ಹಿಂದಿ ಪರೀಕ್ಷೆಯ ಅಂಕಗಳ ಕುರಿತಾದ ಚರ್ಚೆಗಳ ನಡುವೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಫಲಿತಾಂಶ ಯಾವಾಗ? ಸಮಯ ಫಿಕ್ಸ್! ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಏಪ್ರಿಲ್ 22) ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ … Read more