SSLC Result 2026 LIVE: ಕಾಯುವಿಕೆ ಅಂತ್ಯ! ಪತ್ರಿಕಾಗೋಷ್ಠಿ ಬೆನ್ನಲ್ಲೇ ನಿಮ್ಮ ರಿಸಲ್ಟ್ ಮೊಬೈಲ್‌ನಲ್ಲೇ ಚೆಕ್ ಮಾಡಿ.

SSLC Result 2026 LIVE

ಬೆಂಗಳೂರು: ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರ ಬಹುದಿನದ ಕಾಯುವಿಕೆಗೆ ಕೊನೆಗೂ ಸಮಯ ಕೂಡಿಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಈಗ ಕ್ಷಣಗಣನೆ ಆರಂಭವಾಗಿದೆ. 9 ಲಕ್ಷ ವಿದ್ಯಾರ್ಥಿಗಳ ಭವಿಷ್ಯ: ಈ ಬಾರಿ ರಾಜ್ಯಾದ್ಯಂತ ಸುಮಾರು 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ರಾಜ್ಯದ ವಿವಿಧ ಮೌಲ್ಯಮಾಪನ ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ … Read more