SSLC ಫಲಿತಾಂಶ 2026: ಇಂದು ರಿಸಲ್ಟ್ ಬರುತ್ತಾ? KSEAB ನೀಡಿದ ಮಹತ್ವದ ಮಾಹಿತಿ ಇಲ್ಲಿದೆ
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಇಂದು ಅಂದರೆ ಏಪ್ರಿಲ್ 15 ರಂದೇ ರಿಸಲ್ಟ್ ಪ್ರಕಟವಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈ ಸುದ್ದಿಯ ಸತ್ಯಾಸತ್ಯತೆ ಏನು? ಮಂಡಳಿ ಏನು ಹೇಳಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ. ಇಂದು ಫಲಿತಾಂಶ ಪ್ರಕಟವಾಗುತ್ತಿಲ್ಲ! ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ “ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ” ಎಂಬ ಸುದ್ದಿಯನ್ನು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ … Read more