ವಿಕಾಸ್ ಬ್ಯಾಂಕ್ನಲ್ಲಿ 46 ಹುದ್ದೆಗಳಿಗೆ ಅರ್ಜಿ ಆಹ್ವಾನ.! SSLC ಆದವರಿಗೂ ಇದೆ ಚಾನ್ಸ್
ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಕಾಯುತ್ತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ‘ವಿಕಾಸ್ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್’ (Vikas Bank) ವಿವಿಧ 46 ಹುದ್ದೆಗಳ ಭರ್ತಿಗೆ ಅದ್ಧೂರಿ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ವಿಶೇಷವೆಂದರೆ, ಕೇವಲ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೂ ಇಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಅವಕಾಶವಿದೆ. ಯಾವೆಲ್ಲಾ ಹುದ್ದೆಗಳಿವೆ? ಈ ನೇಮಕಾತಿಯಲ್ಲಿ ಐದು ವಿಭಿನ್ನ ವಿಭಾಗಗಳಲ್ಲಿ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ನಿಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ನೀವು ಅರ್ಜಿ … Read more