ಕರ್ನಾಟಕದಲ್ಲಿ ವರುಣನ ಅಬ್ಬರ: 17 ಜಿಲ್ಲೆಗಳಿಗೆ ಆಲಿಕಲ್ಲು ಮಳೆಯ ಎಚ್ಚರಿಕೆ

weather report

ಬೆಳಗಾದರೆ ಉರಿ ಬಿಸಿಲು, ಸಂಜೆಯಾದರೆ ಸೆಖೆ! ಮಳೆ ಬರುತ್ತೆ? ಎಂದು ಆಕಾಶದತ್ತ ಮುಖ ಮಾಡಿ ಕುಳಿತಿದ್ದ ಕರ್ನಾಟಕದ ಜನತೆಗೆ, ಅದರಲ್ಲೂ ವಿಶೇಷವಾಗಿ ಬೆಂಗಳೂರಿಗರಿಗೆ ಕಡೆಗೂ ಸಿಹಿಸುದ್ದಿ ಸಿಕ್ಕಿದೆ. ಬಿರು ಬೇಸಿಗೆಯಿಂದ ಕಾದ ಕಾವಲಿಯಂತಾಗಿದ್ದ ಸಿಲಿಕಾನ್ ಸಿಟಿಗೆ ಕೊನೆಗೂ ವರುಣ ತಂಪೆರೆದಿದ್ದಾನೆ. ನಿನ್ನೆ ಸಂಜೆ ನಗರದ ಹಲವೆಡೆ ಆಲಿಕಲ್ಲು ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ನೆಮ್ಮದಿ ನೀಡಿದೆ. ಮಳೆ ಮುನ್ಸೂಚನೆ: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನೀಡಿರುವ … Read more

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ: ಗುಡುಗು-ಮಿಂಚಿನ ಅಬ್ಬರಕ್ಕೆ ಹವಾಮಾನ ಇಲಾಖೆ ಶಾಕಿಂಗ್ ವಾರ್ನಿಂಗ್!

karnataka weather report today

ಬಿಸಿಲಿನ ತಾಪದಿಂದ ತತ್ತರಿಸಿದ್ದ ಕನ್ನಡಿಗರಿಗೆ ವರುಣ ದೇವ ತಂಪೆರೆಯಲು ಸಜ್ಜಾಗಿದ್ದಾನೆ. ಆದರೆ, ಇದು ಬರೀ ಸಾಧಾರಣ ಮಳೆಯಲ್ಲ, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 9ರವರೆಗೆ ಮಳೆಯ ಅಬ್ಬರ ಮುಂದುವರಿಯಲಿದ್ದು, ಒಟ್ಟು 16 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್? ಹವಾಮಾನ ಇಲಾಖೆಯ ಪ್ರಕಾರ, ಈ ಕೆಳಗಿನ ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಿರಲಿದೆ: ಗಂಟೆಗೆ 50 ಕಿ.ಮೀ … Read more