LPG ಸಿಲಿಂಡರ್ ಬೆಲೆ 60 ರೂ. ಏರಿಕೆ.! ಇಂದಿನಿಂದ ಹೊಸ ದರ ಜಾರಿ

LPG Gas

ದೇಶದ ಸಾಮಾನ್ಯ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಮಾರ್ಚ್ 7 ರಿಂದ ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದರ ಪರಿಣಾಮವಾಗಿ 14.2 ಕೆಜಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಈಗ ಹಿಂದಿಗಿಂತ ಹೆಚ್ಚು ದುಬಾರಿಯಾಗಿದ್ದು, ಮನೆಮಂದಿಯ ತಿಂಗಳ ಖರ್ಚಿನ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹೊಸ ದರಗಳು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬಂದಿವೆ. ವಿಶೇಷವಾಗಿ ಗೃಹಬಳಕೆ ಮಾತ್ರವಲ್ಲದೆ, … Read more